ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನಿಮ್ಮ ಬೇಡಿಕೆ ಸರಿಯಾಗಿದೆ. ಸದ್ಯಕ್ಕೆ ಪಕ್ಷದ ಹಿತದೃಷ್ಟಿಯಿಂದ ಎರಡು ವರ್ಷ ಸಿದ್ದರಾಯಮ್ಮ ಅವರಿಗೆ ಅವಕಾಶ ಬಿಟ್ಟುಕೊಡಿ. ಎರಡು ವರ್ಷ ಆದ ಬಳಿಕ ನಾವೇ ಅಧಿಕಾರ ಹಸ್ತಾಂತರ ಮಾಡಿಸುತ್ತೇವೆ. ಈಗ ಡಿಸಿಎಂ ಆಗಿ, ಬೇಕಿದ್ದರೆ ನೀವೊಬ್ಬರೇ ಡಿಸಿಎಂ ಆಗಿ ಎಂದು ಸೋನಿಯಾ ಗಾಂಧಿ ಮಾತು