ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಇಂದು ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ಅವರು ವಸ್ತು ಪ್ರದರ್ಶನಾ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ನಾಳೆ ಮೈಸೂರು ನಗರದಿಂದ ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ಮಗನ ಜೊತೆ ಚರ್ಚೆ ನಡೆಸಲು ಮಡಿಕೇರಿಗೆ ಸೋಮವಾರ