ಕೊಪ್ಪಳ : ಕಳೆದ ನಾಲ್ಕು ವರ್ಷಗಳಿಂದಲೂ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ಗಳು ಬಂದ್ ಆಗಲಿವೆಯೇ ಎನ್ನುವ ಆತಂಕ ಶುರುವಾಗಿದೆ.ಈ ವೇಳೆ ಇಂದಿರಾ ಕ್ಯಾಂಟೀನ್ ಟೆಂಡರ್ ಪಡೆದಿರೋ ಸೆಫ್ಟಾನ್ ಫುಡ್ ಅಂಡ್ ಹಾಸ್ಪಿಟಾಲಿಟಿ ಕಂಪೆನಿಗೆ ಕಳೆದ ೪ ವರ್ಷಗಳಿಂದ ಸರ್ಕಾರದಿಂದ ಬರಬೇಕಿದ್ದ ಸುಮಾರು 25 ಕೋಟಿ ಹಣ ಬಾಕಿ ಉಳಿದಿರುವ ವಿಚಾರ ತಿಳಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ಕೋಟಿ ಹಾಗೂ ಬಳ್ಳಾರಿ ಮಾಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ