Karnataka Monsoon : ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದರೂ ಸಹ ಜುಲೈ.07 ರಂದು ಮಳೆಯಾಗಿರಲಿಲ್ಲ. ಆದರೆ, ಜುಲೈ 7ರವರೆಗೂ ಮುಂಗಾರಿಗೆ ಸಮಯ ಸೂಕ್ತವಾಗಿಲ್ಲ. ಆನಂತರವಷ್ಟೇ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ