ಬೆಂಗಳೂರು : ನಗರದ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಮತ್ತೆ ಬೀಗ ಬಿದ್ದಿದೆ. ಬಿಬಿಎಂಪಿಗೆ ಸುಮಾರು 27 ಕೋಟಿ ತೆರಿಗೆ ಪಾವತಿಸದ ಹಿನ್ನೆಲೆ ಬೀಗ ಹಾಕಲಾಗಿದೆ. 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ. ಹೀಗಾಗಿ ಇಂದು (ಡಿಸೆಂಬರ್ 6) ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಮಾಲ್ಗೆ ಬೀಗ ಜಡಿದಿದ್ದಾರೆ. ಮಂತ್ರಿ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು