ಬೆಂಗಳೂರು: ಆಳುವ ಪಕ್ಷದ ಆಳುಗಳು ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಾವು ಯಾರ ಆಳುಗಳಲ್ಲ ಸಂವಿಧಾನದ ನಿರ್ದೇಶನದಂತೆ ನಡೆಯುತ್ತೇವೆ ಎಂದು ಗುಡುಗಿದ್ದಾರೆ