ಅಕ್ರಮ ಹಾಗೂ ಸಮಾಜಘಾತುಕ ಕೆಲಸ ಮಾಡೋರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಗ್ಯಾರಂಟಿ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.