ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆ ವಿರೋಧಿಸಿ ಕೇಂದ್ರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯುವಕರು 17 ವರ್ಷಕ್ಕೆ ಕೆಲಸಕ್ಕೆ ಸೇರಬೇಕು, ನಾಲ್ಕು ವರ್ಷದ ನಂತರ ವಾಪಸ್ ಬರಬೇಕು ಅಂತಾರೆ. ಮತ್ತೆ ಅವರನ್ನ ನಿರುದ್ಯೋಗಿಗಳಾಗಿ ಮಾಡೋದು ಆ ನಂತರ ಅವರು ಜೀವನವನ್ನ ಹೇಗೆ ನಡೆಸಬೇಕು ಎಂದು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೋದಿ ರೈತರ ಬಗ್ಗೆ ಎಲ್ಲಾದ್ರೂ ಮಾತನಾಡ್ತಾರಾ? ಯುವಕರ ಭವಿಷ್ಯದ ಬಗ್ಗೆ ಮಾತನಾಡ್ತಾರಾ? ಹಿಂದೆ ಯುವಕರು