ಗಾಂಧೀಜಿಯನ್ನೇ ಕೊಂದ ದೇಶ ಇದು, ನನ್ನ ಬಿಡ್ತಾರಾ? ಎಂದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಶುಕ್ರವಾರ, 12 ಜುಲೈ 2019 (11:30 IST)

ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮೂಡಿರುವ ಸಂದಿಗ್ಧತೆಗಳ ಕುರಿತು ಸ್ಪೀಕರ್ ರಮೇಶ್ ಕುಮಾರ್ ಮಾಧ್ಯಮಗಳೊಂದಿಗೆ ತಮ್ಮದೇ ದಾಟಿಯಲ್ಲಿ ಮಾತನಾಡಿದ್ದಾರೆ.


 
ಒಂದೆಡೆ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಟೀಕೆ ಮಾಡುತ್ತಿದ್ದರೆ, ಆ ಟೀಕಾಕಾರರ ಬಗ್ಗೆ ರಮೇಶ್ ಕುಮಾರ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
 
ಗಾಂಧೀಜಿಯನ್ನೇ ಕೊಂದ ದೇಶವಿದು. ಇನ್ನು ನನ್ನನ್ನು ಬಿಡ್ತಾರಾ? ನಮಸ್ಕಾರ ಮಾಡುವ ನೆಪದಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ಶೂಟ್ ಮಾಡಿದರು. ಗಾಂಧೀಜಿಯನ್ನು ಕೊಲ್ಲಲು ಪಿಸ್ತೂಲ್ ಬೇಕಿತ್ತಾ? ಒಂದು ದೊಣ್ಣೆ ತೆಗೆದುಕೊಂಡು ಹೊಡೆದರೂ ಸಾಕಿತ್ತು. ಗಾಂಧೀಜಿಯನ್ನು ಕೊಂದರೂ ಅವರ ಮೌಲ್ಯಗಳು ಯಾವತ್ತೂ ಸಾಯಲ್ಲ. ಅವರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾವು ಕೊಲ್ಲಲು ಬಿಡಲ್ಲ’ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭಾರತದಲ್ಲಿ ಜನಸಂಖ್ಯೆ ನಿಯಂತ್ರಿಸಲು ಕೇಂದ್ರ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

ನವದೆಹಲಿ : ಭಾರತದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ...

news

ಇಂದು ಅಧಿವೇಶನಕ್ಕೆ ಹಾಜರಾಗಲಿದ್ದಾರಂತೆ ರೋಷನ್ ಬೇಗ್

ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್ ಅವರು ಇಂದು ನಡೆಯುವ ಅಧಿವೇಶನಕ್ಕೆ ...

news

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು- ಶಾಸಕ ರೇಣುಕಾಚಾರ್ಯ

ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರ ಇದು ಆಕಸ್ಮಿಕ ಭೇಟಿ ಎಂದು ...

news

ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ

ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ...