ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರು ಇದೀಗ ಸ್ಪೀಕರ್ ವಿರುದ್ಧ ಫುಲ್ ಗರಂ ಆಗಿದ್ದು, ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ.ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಆದರೆ ಅವನ್ನು ಅಂಗೀಕಾರ ಮಾಡೋ ವಿಷಯದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಉದ್ದೇಶಪೂರ್ವಕವಾಗಿ ತಡ ಮಾಡುತ್ತಿದ್ದಾರೆ. ಹೀಗಂತ ದೂರಿರುವ ಮುಂಬೈ ಸೇರಿರೋ ಶಾಸಕರು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ.ಹಿರಿಯ ನ್ಯಾಯವಾದಿ ಮುಕುಲ್ ರೋಹಟ್ಗಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರ