ಬೆಂಗಳೂರು: ಅದ್ಭುತ ಶಿಲ್ಪಕಲಾ ವೈಭವ ಹೊಂದಿರುವ ವಿಧಾನಸೌಧಕ್ಕೆ ವಜ್ರ ಮಹೋತ್ಸವದ ಸಂಭ್ರಮ. ಹೀಗಾಗಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಅವುಗಳ ಕುರಿತಾದ ಮಾಹಿತಿ ಇಲ್ಲಿದೆ. ಈಗಾಗಲೇ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಭಾಷಣ ಆರಂಭಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಷ್ಟ್ರಪತಿ ಅವರಿಂದ ವಿಧಾನಪರಿಷತ್ ಸಭಾಂಗಣ ವೀಕ್ಷಿಸಲಿದ್ದಾರೆ. ನಂತರ ಗಾಂಧಿ ಪ್ರತಿಮೆ ಎದುರು ರಾಷ್ಟ್ರಪತಿಗಳೊಂದಿಗೆ ಉಭಯ ಸದನಗಳ ಶಾಸಕರ ಗ್ರೂಪ್ ಫೋಟೊ ಸೆಷನ್ ನಡೆಯಲಿದೆ.ಮಧ್ಯಾಹ್ನ 1.30ಕ್ಕೆ ವಿಧಾನಸೌಧದ ಹುಲ್ಲುಹಾಸಿನ ಮೇಲೆ ಭೋಜನ ವ್ಯವಸ್ಥೆ