ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋದಿಸಿ ಇಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿ ವಿನೂತನವಾಗಿ ಪ್ರತಿಭಟಿಸುವ ಮೂಲಕ ಅಸಾಮಾಧನ ವ್ಯಕ್ತ ಪಡಿಸಿದೆ. ಉಡುಪಿಯ ಹಳೆ ಡಯಾನ ಸರ್ಕರ್ಲ್ನಿಂದ ಚಿತ್ತರಂಜನ್ ಸರ್ಕಲ್ನವೆರೆಗೆಎತ್ತಿನಗಾಡಿ ಹಾಗೂ ಸೈಕಲ್ನ್ನು ಬಳಕೆ ಮಾಡುವ ಮೂಲಕ ಸಮಿಶ್ರ ಸರಕಾರದ ಬೆಲೆ ಏರಿಕೆಯ ಬಗ್ಗೆ ಪ್ರತಿಭಟನಕಾರರು ಆಕ್ರೋಶವ್ಯಕ್ತ ಪಡಿಸಿದ್ರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಪ್ರದಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಈ ಸಂದರ್ಭ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ರು,