ವಿಧಾನ ಸೌಧದಲ್ಲಿ ಸದನ ಸಲಹಾ ಸಮಿತಿ ಸಭೆ ಮುಕ್ತಾಯಗೊಂಡಿದ್ದು ಹಲವಾರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಇನ್ನು ಸ್ವಲ್ಪ ಹೊತ್ತಿನಲ್ಲಿ ಆರಂಭವಾಗುವ ಈ ವಿಶೇಷ ಅಧಿವೇಶನ ಐತಿಹಾಸಿಕ ನಿರ್ಧಾರಕ್ಕೆ ಸಾಕ್ಷಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.