ಬೆಂಗಳೂರು : ವಿಶೇಷ ರೈಲುಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು, ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ವ್ಯವಸ್ಥೆ ಇರಲಿದೆ.