ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬರುವಂತೆ ಕರೆಯುತ್ತಿದ್ದ ಅಧಿಕಾರಿ ಮಹಿಳೆಯರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಬೀದರ್ ನ ಎಮ್ ಎಸ್ ಪಿ ಸಿ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅಧಿಕಾರಿಯಿಂದ ಲೈಂಗಿಕ ಕಿರುಕುಳ ಆರೋಪ ಕೊಡುತ್ತಿದ್ದಾನಂತೆ.ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಪ ನಿರ್ದೇಶಕ ಮಂಜುನಾಥ, ಒಬ್ಬ