ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಬಂದಿದೆ.ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಜನವರಿ 31ರಂದು ಅಧಿಸೂಚನೆ ಹೊರಡಿಸಲಾಗಿದೆ. ಅದಕ್ಕೆ ಇದೀಗ 24 ಹುದ್ದೆಗಳನ್ನು ಹೊಸದಾಗಿ ಸೇರಿಸಲಾಗಿದೆ. ಮೊದಲ ಅಧಿಸೂಚನೆಯಲ್ಲಿ ಉಳಿಕೆ ಮೂಲದ 975 ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 137 ಹುದ್ದೆಗಳು ಸೇರಿದ್ದವು. ಒಟ್ಟು 1112 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗ ವಿವಿಧ ಇಲಾಖೆಗಳ 24 ಹುದ್ದೆಗಳನ್ನು ಸೇರ್ಪಡೆ ಮಾಡಲಾಗಿದೆ. ಹೀಗಾಗಿ