ರಾಜ್ಯ ಕಾಂಗ್ರೆಸ್ ಸರ್ಕಾರ ಕಮಿಷನ್ ಸರ್ಕಾರ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾತಿನಲ್ಲಿ ಸತ್ಯವಿದೆ ಎಂದು ಸಾಮಾಜಿಕ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದ್ದಾರೆ.