ಬೆಂಗಳೂರು : ಕೈ ಶಾಸಕ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಶಾಸಕ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರಾಜೀನಾಮೆ ಬೆನ್ನಲ್ಲೇ ಶಾಸಕರ ಭೇಟಿ ರಾಜಕೀಯ ವಲಯದಲ್ಲಿ ಬಾರೀ ಕುತೂಹಲ ಮೂಡಿಸಿದೆ. ಆದರೆ ರಾಮಲಿಂಗಾ ರೆಡ್ಡಿ ಭೇಟಿ ಬಳಿಕ ಮಾತನಾಡಿದ ಎಸ್.ಆರ್.ವಿಶ್ವನಾಥ್,