ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯರಿಂದ ಮುನಿಸಿಕೊಂಡು ಬಿಜೆಪಿ ಸೇರಿದ್ದ ಶ್ರೀನಿವಾಸ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.