ನಂಜನಗೂಡು ಉಪಚುನಾವಣೆಯಲ್ಲಿ ಸೋಲನುಭವಿಸಿರುವ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಇನ್ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ ಆದರೆ, ರಾಜಕೀಯ ನಿವೃತ್ತಿ ಪಡೆಯುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.