ಚಿತ್ರದುರ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಕ್ಕೆ ಬಿಜೆಪಿ ಉಪಾಧ್ಯಕ್ಷ ಬಿ.ಶ್ರೀರಾಮುಲು ರಾಹುಲ್ ಗಾಂಧಿಯ ಕುರಿತು ವ್ಯಂಗ್ಯವಾಡಿದ್ದಾರೆ.