ಮೊಳಕಾಲ್ಮೂರು: ಸಿಎಂ ಸಿದ್ದರಾಮಯ್ಯ ಅಲ್ಲ ಸಿದ್ದರಾವಣ ಅವರನ್ನ ಸಂಹಾರ ಮಾಡೋದಿಕ್ಕೆ ಶ್ರೀರಾಮುಲು ಸಿದ್ಧರಾಗಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.