ಶಾಸಕ ಬಿ ಶ್ರೀರಾಮುಲು ಸರಕಾರಿ ಭೂ ಒತ್ತುವರಿ ಪ್ರಕರಣ ಹಿನ್ನೆಲೆ ಲೋಕಾಯುಕ್ತ ಎಡಿಜಿಪಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಭಾಧ್ಯಕ್ಷರಿಗೆ ಪತ್ರ ಬರೆದ ವಿಚಾರ ಕುರಿತಂತೆ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ಮಾತನಾಡಿದ ರಾಮುಲು, ನನಗೆ ಕಾನೂನಿನ ಮೇಲೆ ಗೌರವ ಇದೆ. ಅವರು ಎಲ್ಲಿ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ. ಅವರು ಏನೇ ಮಾಡಿದ್ರೂ ನಾನು ರೆಡಿ ಇದ್ದೇನೆ ಎಂದರು. ಇದೆ ವೇಳೆ, ಸಾಲ ಮನ್ನಾ ಬಗ್ಗೆ