ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ರೂವಾರಿಗಳು ಬೆಂಗಳೂರಿಗೆ ಬಂದಿದ್ದರು ಎನ್ನುವ ವದಂತಿ ಹರಿದಾಡುತ್ತಿದೆ.ಇದೊಂದು ಸೂಕ್ಷ್ಮ ವಿಚಾರ. ಶ್ರೀಲಂಕಾ ಘಟನೆಯಿಂದ ನಾವು ಎಚ್ಚರವಹಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಡಿಜಿಗೆ ಸೂಚನೆ ನೀಡಿದ್ದೇನೆ. ಉಗ್ರರು ಬೆಂಗಳೂರಿನಲ್ಲಿ ಇದ್ದ ವಿಚಾರದಲ್ಲಿ ಕೆಲವೊಂದು ಮಾಹಿತಿ ಸತ್ಯ ಇರುತ್ತೆ. ಕೆಲವು ಸುಳ್ಳು ಇರುತ್ತೆ. ಈ ಬಗ್ಗೆಯೂ ನಾವು ಎಚ್ಚರವಹಿಸಿದ್ದೇವೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ಯಾವುದೋ ಒಬ್ಬ ಟ್ರಕ್ ಡ್ರೈವರ್ ಇದ್ದ ಅಂತ ಮಾಹಿತಿ