ವಾಲ್ಮಿಕಿ ಎಲ್ಲಿಯೂ ರಾಮನನ್ನು ದೇವರು ಎಂದು ಕರೆದಿಲ್ಲ. ವಾಲ್ಮಿಕಿ ರಾಮಾಯಾಣದಲ್ಲಿ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಪ್ರೊ.ಕೆ.ಎಸ್.ಭಗವಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ವಿಶಿಷ್ಠ ಕವಿಗೋಷ್ಠಿಯ ವೇಳೆ ಮಾತನಾಡಿದ ಸಾಹಿತಿ ಭಗವಾನ್, ವಾಲ್ಮಿಕಿ ರಾಮಾಯಣದಲ್ಲಿ ರಾಮನ ನಿಜರೂಪ ತಿಳಿದಿದೆ. ಅಂದ ಮೇಲೂ ರಾಮ ಮಂದಿರ ನಿರ್ಮಿಸುವುದು ಯಾತಕ್ಕಾಗಿ ಎಂದು ಪ್ರಶ್ನಿಸಿದ್ದಾರೆ. ಬ್ರಾಹ್ಮಣರ ಮಾತುಗಳನ್ನು ಕೇಳಿ ರಾಮ, ಶಂಭೂಕನ ತಲೆಯನ್ನು ಕತ್ತರಿಸಿದ. ತುಂಬು ಗರ್ಭಿಣಿಯನ್ನು ಕಾಡಿಗೆ ಕಳುಹಿಸಿದ. ಇಂತಹ ವ್ಯಕ್ತಿಗೆ