ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ-ಶ್ರೀರಾಮುಲು

ಮೈಸೂರು, ಭಾನುವಾರ, 7 ಏಪ್ರಿಲ್ 2019 (15:00 IST)

ಮೈಸೂರು : ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ. ಈ ಮೂಲಕ ಹಾವಿನ ದ್ವೇಷದಂತೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.


ಇನ್ನು ಸಚಿವ ಜಿ.ಟಿ.ಅವರು ಮೈತ್ರಿ ಅಭ್ಯರ್ಥಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದಾರೆ. ಜಿ.ಟಿ.ದೇವೇಗೌಡ ಹೇಳಿಕೆಯಿಂದ ಎರಡೂ ಪಕ್ಷಗಳ ನಾಯಕರ ನಡುವೆ ಸಮನ್ವಯತೆ ಇಲ್ಲ ಎಂಬುದು ಗೊತ್ತಾಗುತ್ತದೆ. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಅಭ್ಯರ್ಥಿಗಳು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ಸಿದ್ಧರಾಮಯ್ಯ ಹೇಳಿದ್ಯಾಕೆ?

ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ...

news

ಇಬ್ಬರ ಒಪ್ಪಿಗೆಯ ಮೇರೆಗೆ ಈ ಕಾಂಡೋಮ್ ಪ್ಯಾಕ್ ತೆರೆಯುತ್ತದೆ. ಅದು ಹೇಗೆ ಗೊತ್ತಾ?

ಅರ್ಜೆಂಟೀನಾ: ಲೈಂಗಿಕ ಕ್ರಿಯೆಯ ವೇಳೆ ಒಮ್ಮತದ ವಾತಾವರಣ ಸೃಷ್ಟಿ ಮಾಡಲು ಕಾಂಡೋಮ್ ಕಂಪೆನಿಯೊಂದು ಹೊಸ ...

news

ಮುಸ್ಲಿಂ ಸಮುದಾಯದ ಮತದಾರರನ್ನು ಸೆಳೆಯಲು ಬಿಜೆಪಿ ರೂಪಿಸಿದ ತಂತ್ರವೇನು ಗೊತ್ತಾ?

ಚಿಕ್ಕಬಳ್ಳಾಪುರ : ಮುಸ್ಲಿಂ ಸಮುದಾಯದ ಮತದಾರರನ್ನು ಸೆಳೆಯಲು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ...

news

ಮೈತ್ರಿ ಧರ್ಮವನ್ನು ಪಾಲಿಸದವರು ಪಕ್ಷ ಬಿಟ್ಟು ಹೋಗಲಿ- ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಬಂಡಾಯ ಮುಖಂಡರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಎಚ್ಚರಿಕೆಯೊಂದನ್ನು ...