ಶ್ರೀಲಂಕಾದ ಪಾತಕಿಗಳಿಗೆ ಹಣದ ನೆರವು ನೀಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಚೆನೈ ಮೂಲದ ಮನ್ಸೂರ್ ಮತ್ತು ಬೆಂಗಳೂರಿನ ವಿವೇಕ ನಗರದ ಅನ್ಬು ಬಂಧಿತ ಆರೋಪಿಗಳು. ಮನ್ಸೂರ್ ಬಳಿ 57 ಲಕ್ಷ ನಗದು,1.5 ಕೋಟಿ ಡಿ.ಡಿ ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚವೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ