ಬೆಳಗಾವಿ: ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ಸಹ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಖಾತೆ ನನಗೆ ಬೇಡ ಎಂದಿದ್ದೇನೆ ಎಂದು ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರದ