ಚಿಕ್ಕಮಗಳೂರು (ಜು.15): ಶೃಂಗೇರಿ ಆಸಿಡ್ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಘೋಷಿಸಿ ತೀರ್ಪು ಪ್ರಕಟಿಸಲಾಗಿದೆ.2015ರ ಏಪ್ರಿಲ್ 18ರಂದು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಇಂದು ತೀರ್ಪು ನೀಡಿದೆ. • ಶೃಂಗೇರಿ ಆಸಿಡ್ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ