ಚಡ್ಡಿಗಳ ಮಾರಣಹೋಮ ಎಂದು ಪತ್ರಿಕೆಯಲ್ಲಿ ಬರೆಯದಿದ್ದರೆ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗುತ್ತಿರಲಿಲ್ಲ ಎಂದು ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ. ಶಾಸಕ ಜೀವರಾಜ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಶಾಸಕರ ಹೇಳಿಕೆಯ ಅರ್ಥವೇನು? ಹತ್ಯೆಯ ಹಿಂದೆ ನಾವಿದ್ದೇವೆ ಎನ್ನುವ ಅರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತ್ರ ಜೀವರಾಜ್ ಹೇಳಿಕೆಗೆ ಸದ್ಯಕ್ಕೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಗೌರಿ ಲಂಕೇಶ್