ಚಿಕ್ಕಮಗಳೂರು : ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.