ಸಿದ್ದರಾಮಯ್ಯ ಅವರನ್ನು ಸೋಲಿಸಲು ನಮ್ಮ ಮನೆಯಲ್ಲೇ ತಂತ್ರಗಾರಿಕೆ ನಡೆದಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಪ್ರತಿ ಬಾರಿಯೂ ಎಲ್ಲಾ ರಾಜಕೀಯ ತಂತ್ರಗಾರಿಕೆ ನಮ್ಮ ಮನೆಯಲ್ಲಿ ನಡೆಯಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದರು.