ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಮಹಾದೇವ ಪ್ರಸಾದ್, ಶ್ರೀನಿವಾಸ್ ಪ್ರಸಾದ್ ಅವರು ಹಿರಿಯ ರಾಜಕಾರಣಿಗಳು. ಹೀ ನೋಸ್ ವಾಟ್ ಟು ಡು, ವಾಟ್ ನಾಟ್ ಡು ಎಂದು ಖಾರವಾಗಿ ಹೇಳಿದರು.