ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಆಹ್ವಾನ ನೀಡದಿರುವ ಬಿಜೆಪಿ ಹಿರಿಯ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬಿದೆಪಿ ಮುಖಂಡ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಇಷ್ಟು ಬೇಗ ಮೂಲೆಗುಂಪು ಮಾಡ್ತಾರೆ ಅಂದ್ಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಕಳೆದ ವರ್ಷವಷ್ಟೆ ಬಿಜೆಪಿ ಮುಖಂಡರು ನನ್ನ ಮನೆಗೆ ಬಂದು ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು. ಆದರೆ, ಕೇವಲ ಒಂದೇ ವರ್ಷದೊಳಗೆ ನನ್ನನ್ನು ಮರೆತುಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ದಲಿತ ನಾಯಕರು ಬೇಡ್ವಾ? ದಲಿತ ನಾಯಕರಿಗೆ ಪಕ್ಷದಲ್ಲಿ