ಮೈಸೂರು: ನಂಜನಗೂಡು ಉಪಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.