ಕಾರವಾರ : ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾನುವಾರ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.