ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.