ಮೈಸೂರು: ಪ್ರಧಾನಿ ಮೋದಿಗೆ ನನ್ನ ಕಂಡ್ರ ಭಯ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್, ಇದನ್ನು ಜೋಕ್ ಅನ್ನಬೇಕೋ ಏನು ಅನ್ನಬೇಕೋ ಗೊತ್ತಾಗುತ್ತಿಲ್ಲ. ಇದನ್ನು ಹೇಳೋದಕ್ಕೆ ಪದಗಳೇ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.