ಮೈಕ್, ಹಿಜಾಬ್ ಹಾಗೂ ಮಸೀದಿ ವಿಚಾರವಾಗಿ ಧ್ವನಿ ಎತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಇನ್ಸ್ಟಾಗ್ರಾಮ್ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ವಿಚಾರವಾಗಿ ಮುತಾಲಿಕ್ ಅವರು ಈಗ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಉಡುಪಿಯ ಇನ್ಸ್ಟಾಗ್ರಾಮ್ ನ ಮಾರಿಗುಡಿ ಎಂಬ ಪೇಜ್ನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಅಲ್ಲದೇ ಅವರ ತಲೆ ಕಡಿದ್ರೆ 10 ಲಕ್ಷ