ವಿಜಯಪುರ : ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.