ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಕ್ಕೆ ಸಚಿವ ಬಿ.ಶ್ರೀರಾಮುಲು ತಮ್ಮದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.