ಬೆಂಗಳೂರು : ರಾಜ್ಯಾದ್ಯಂತ ಇಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದ್ದಾರೆ.