ಬೆಂಗಳೂರು : ಡಿಕೆಶಿವಕುಮಾರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದ ಹಿನ್ನಲೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿಕೆ ನೀಡಿದ ಸಚಿವ ಶ್ರೀರಾಮುಲು ಇದೀಗ ಡಿಕೆಶಿ ಕ್ಷಮೆ ಯಾಚಿಸಿದ್ದಾರೆ. ನಿನ್ನೆ ಇಡಿ ವಿಚಾರಣೆಗೆ ಹಾಜರಾಗುತ್ತಿರುವ ಡಿಕೆಶಿವಕುಮಾರ್ ಭಾವುಕರಾಗಿ, ನನ್ನ ಮಿತ್ರರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ. ನಾನು ಉಪ್ಪು ತಿಂದರೆ ನೀರು ಕುಡಿಯಲು ಸಿದ್ಧ ಎಂದು ಕಣ್ಣೀರು ಹಾಕಿದ್ದರು. ಈ ಹಿನ್ನಲೆಯಲ್ಲಿ ಮನನೊಂದ ಶ್ರೀರಾಮುಲು