ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ಅವರ ಪುತ್ರ ಹಾಗೂ ಮಾಜಿ ಶಾಸಕ ಎಂ.ಪಿ.ರವೀಂದ್ರ ಅಗಲಿಕೆಗೆ ಶಾಸಕ ಬಿ.ಶ್ರೀರಾಮುಲು ಸಂತಾಪ ವ್ಯಕ್ತಪಡಿಸಿದ್ದಾರೆ.ಬಳ್ಳಾರಿಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರು ನಿಧನ ಆಗಿರುವ ಸುದ್ದಿ ತುಂಬಾ ನೋವಿನ ಸಂಗತಿಯಾಗಿದೆ. ಎಂ.ಪಿ.ಪ್ರಕಾಶ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.ಅವರ ಮಗ ರವೀಂದ್ರ ಕೂಡ ಉತ್ತಮ ವ್ಯಕ್ತಿತ್ವ ಹೊಂದಿದ್ದಾರೆ. ದಾವಣಗೆರೆ, ಬಳ್ಳಾರಿ ಜಿಲ್ಲೆಯ ಜನ ಅವರನ್ನು ಕಳೆಕೊಂಡಿದ್ದಾರೆ. ಅವರ