ಸಿದ್ದರಾಮಯ್ಯ ಮಹಾ ಸುಳ್ಳ. ಸುಳ್ಳೇ ಅವರ ಮನೆ ದೇವರು ಎಂದು ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ಮಾಡಿದರು. ರಾಯಚೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ರಾಜ್ಯದ ಹಿಂದುಳಿದ ಸಮುದಾಯದವರು ರೋಸಿ ಹೋಗಿದ್ದಾರೆ. SC, ST ಜನಾಂಗ ಸಿದ್ದರಾಮಯ್ಯರನ್ನ ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನ ತಿರಸ್ಕರಿಸುತ್ತಾರೆ ಎಂದು ಹೇಳಿದರು. ಅಹಿಂದ, ಹಿಂದುಳಿದ ನಾಯಕ ಅನ್ನುವಂಥದ್ದು ಕೇವಲ ಚುನಾವಣೆ ಸಮಯದಲ್ಲಿ ಯಾಕೆ ನಿನಗೆ ಬರ್ತಾವೆ?. ಸಿದ್ದರಾಮಯ್ಯ ಮನಸ್ಸು