ವರುಣನ ರೌದ್ರಾವತಾರ ರಾಜ್ಯದ ಹಲವೆಡೆ ಮುಂದುವರಿದಿದೆ. ಕೆ.ಆರ್.ಎಸ್. ಅಣೆಕಟ್ಟೆಯಿಂದ 1.25 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದಾಗಿ ಶ್ರೀರಂಗಪಟ್ಟಣ ಬ್ರಿಡ್ಜ್ ಸಂಚಾರ ನಿರ್ಬಂಧ ವಿಧಿಸಲಾಗಿದೆ.ಕೊಡಗು ಜಿಲ್ಲಾದ್ಯಂತ ವರುಣನ ರೌದ್ರಾವತಾರ ಮುಂದುವರೆದಿದ್ದು, ಕೆ.ಆರ್.ಎಸ್. ಆಣೆಕಟ್ಟೆಯಿಂದ 1.25 ಲಕ್ಷ ಕ್ಯೂಸೆಕ್ ಗೂ ಹೆಚ್ಚು ನೀರನ್ನ ನದಿಗೆ ಬಿಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.ಆದರೂ ಕೆಲವರು ಬ್ಯಾರಿಕೇಡ್ ದಾಟಿ ಸೇತುವೆಯ