2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಹೊಸ ಮಾದರಿಯ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡುವ ಕುರಿತು ‘ಬನ್ನಿ ವಿದ್ಯಾರ್ಥಿಗಳೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ’- ಎಂಬ ಧ್ಯೇಯವಾಖ್ಯದೊಂದಿಗೆ ಮಕ್ಕಳೊಂದಿಗೆ ಸಂವಾದ ನಡೆಸುವಂತ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಬನಶಂಕರಿಯ ಡಿ ಎಸ್ ಆರ್ ಟಿಸಿಯಲ್ಲಿ ದಿನಾಂಕ 09-07-2021ರಂದು ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮವನ್ನು ಮಾನ್ಯ ಪ್ರಾಥಮಿಕ ಮತ್ತು