ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಸರಕಾರ ಪಾಸ್ ಮಾಡಿದೆ. ಪ್ರಸಕ್ತ ವರ್ಷ ಪರೀಕ್ಷೆ ಬರೆಯಬೇಕಿದ್ದ 90 ಲಕ್ಷ ವಿದ್ಯಾರ್ಥಿಗಳನ್ನು ತಮಿಳುನಾಡು ಸರಕಾರ ತೇರ್ಗಡೆ ಎಂದು ಘೋಷಣೆ ಮಾಡಿದೆ.ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ವಿಡಿಯೋ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದು, ಜೂನ್ 15 ರಿಂದ ಆರಂಭಗೊಳ್ಳಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಕೊರೊನಾ ವೈರಸ್ ತಡೆಗೆ ಈ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.ತಮಿಳುನಾಡಿನಲ್ಲಿ ಕೊರೊನಾ