ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ತಾತ್ಕಾಲಿಕವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬರುವ ಮಾರ್ಚ್ 20 ರಿಂದ ಏಪ್ರಿಲ್ 3 ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದೆ.ನವೆಂಬರ್ 19 ರ ತನಕ ಆಕ್ಷೇಪಣೆ ಸಲ್ಲಿಕೆ ಮಾಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಅವಕಾಶ ಕಲ್ಪಿಸಿದೆ.ಎಸ್ ಎಸ್ ಎಲ್ ಸಿ ವೇಳಾಪಟ್ಟಿ ವಿವರ: ಮಾರ್ಚ್ 20 – ಪ್ರಥಮ ಭಾಷೆ ವಿಷಯಗಳು,