ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಿ ತಿಳಿಸಿದ್ದಾರೆ.